Saturday, May 4, 2024
spot_imgspot_img
spot_imgspot_img

ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಸುಪ್ರೀಂ ಕೋರ್ಟ್ ಆದೇಶ

- Advertisement -G L Acharya panikkar
- Advertisement -

ನವದೆಹಲಿ: ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಸೂಚಿಸಿದೆ.

ದ್ವೇಷ ಭಾಷಣಕ್ಕೆ ಸಂಬಂಧಿಸಿದ ಸಲ್ಲಿಕೆಯಾದ ಎಲ್ಲಾ ಅರ್ಜಿಗಳ ವಿಚಾರಣೆ ನ್ಯಾ. ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ.

ಯಾರು ದೂರು ನೀಡದೇ ಇದ್ದರೂ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು. ಒಂದು ವೇಳೆ ಪ್ರಕರಣ ದಾಖಲಿಸದೇ ಇದ್ದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

- Advertisement -

Related news

error: Content is protected !!