Monday, May 20, 2024
spot_imgspot_img
spot_imgspot_img

ದ.ಕ. ಜಿಲ್ಲೆಯಲ್ಲಿ ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ; ಕಾನೂನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ

- Advertisement -G L Acharya panikkar
- Advertisement -
vtv vitla
vtv vitla

ಮಂಗಳೂರು: ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ. ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ.

ದ.ಕ. ಜಿಲ್ಲಾಡಳಿತರ ಮಾರ್ಗಸೂಚಿಯಲ್ಲಿ ಏನಿದೆ:

  • ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ
  • ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯ
  • ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ
  • ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ,
  • ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ
  • ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ
  • ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಎಂದಿನಂತೆ ಕಾರ್ಯನಿರ್ವಹಿಸಬಹುದು
  • ಸಿಬ್ಬಂದಿಗಳು ಆರ್ ಟಿಪಿಸಿಆರ್ ನೆಗೆಟಿವ್, 2 ಲಸಿಕೆ ಪಡೆದಿರಬೇಕು
  • ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಪ್ರವೇಶಿಸುವ ಸಾರ್ವಜನಿಕರು 2 ಡೋಸ್ ಲಸಿಕೆ ಪಡೆದಿರಬೇಕು
  • 2 ಡೋಸ್ ಪಡೆದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು
  • ಅಪಾರ್ಟ್ ಮೆಂಟ್ ಅಸೋಷಿಯೇಶನ್ ಗಳಲಿ ಕೋವಿಡ್ ನಿಯಮದೊಂದಿಗೆ ಆಚರಣೆಗೆ ಅವಕಾಶ
  • ಗುಂಪು ನೃತ್ಯಕ್ಕಾಗಿ ಡಿಜೆ, ಡ್ಯಾನ್ಸ್ ಫ್ಲೋರ್ ನಂತರ ವಿಶೇಷ ಕಾರ್ಯಕ್ರಮ ನಡೆಸುವಂತಿಲ್ಲ
  • ಕಡ್ಡಾಯವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಸುವುದು ಕಡ್ಡಾಯವಾಗಿರುತ್ತದೆ
  • ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ
  • ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ
vtv vitla
vtv vitla
vtv vitla
vtv vitla
- Advertisement -

Related news

error: Content is protected !!