Saturday, April 20, 2024
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲು ರಾಜ್ಯ ಸರ್ಕಾರ ಆದೇಶ

- Advertisement -G L Acharya panikkar
- Advertisement -

ಬೆಂಗಳೂರು: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನದಲ್ಲಿ ಇದುವರೆಗ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂವನ್ನು ತೆರವುಗೊಳಿಸಲು ಆದೇಶಿಸಲಾಗಿದೆ.

ಗಡಿ ಜಿಲ್ಲೆಗಳಲ್ಲಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಕಂಡುಬಂದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಕೊವಿಡ್ ಸೋಂಕು ಹೆಚ್ಚಳವಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರ್ಫ್ಯೂ ಜಾರಿಗೊಳಿಸಬಹುದಾಗಿದೆ.

- Advertisement -

Related news

error: Content is protected !!