Monday, June 30, 2025
spot_imgspot_img
spot_imgspot_img

ದ.ಕ ಜಿಲ್ಲೆಯಾದ್ಯಂತ ನಾಳೆ (ಜು.11) ಪಿ.ಯು, ಪದವಿ ಕಾಲೇಜು ಹೊರತುಪಡಿಸಿ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರಿದಿದ್ದು, ಜು.11 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಾತ್ರ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಪಿಯು, ಪದವಿ ಹಾಗೂ ಇತರ ವೃತ್ತಿಪರ ಸಂಸ್ಥೆಗಳಿಗೆ ರಜೆ ಅನ್ವಯ ಇಲ್ಲ.

- Advertisement -

Related news

error: Content is protected !!