Tuesday, May 7, 2024
spot_imgspot_img
spot_imgspot_img

ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣನ ಆರ್ಭಟ; ಇನ್ನೆರಡು ದಿನ (ಜು.8-9) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..!

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡುದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಶಾಲಾ-ಕಾಲೇಜುಗಳಿಗೆ ಜು.08 ಮತ್ತು09 ರಂದು ರಜೆನೀಡಿ ಜಿಲ್ಲಾಧಿಕಾರಿ ರಾಜೇಂದ್ರ ಅವರು ಆದೇಶನೀಡಿದ್ದಾರೆ.

ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರಂತರವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಅದೇ ರೀತಿ ಇನ್ನೆರಡು ದಿನವೂ ರಜೆ ಮುಂದುವರಿಯಲಿದೆ.

ಕರಾವಳಿಯಾದ್ಯಂತ ವರುಣನ ಆರ್ಭಟ ಹೆಚ್ಚಾಗಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.

- Advertisement -

Related news

error: Content is protected !!