Thursday, October 1, 2026
spot_imgspot_img
spot_imgspot_img

ಧರ್ಮಸ್ಥಳದಲ್ಲಿ ವಿವಾಹವಾಗಿ ವಾಪಾಸ್ಸಾಗುತ್ತಿದ್ದ ಮದುವೆ ವಾಹನ ಚಾರ್ಮಾಡಿ ಘಾಟಿಯಲ್ಲಿ ಪಲ್ಟಿ…!

- Advertisement -
- Advertisement -

ಚಿಕ್ಕಮಗಳೂರು: ಧರ್ಮಸ್ಥಳದಲ್ಲಿ ಮದುವೆಯಾಗಿ ಚಿಕ್ಕಮಗಳೂರಿಗೆ ವಾಪಾಸು ಹೋಗುತ್ತಿದ್ದ ವಾಹನ ಚಾರ್ಮಾಡಿ ಘಾಟಿಯಲ್ಲಿ ಪಲ್ಟಿಯಾದ ಘಟನೆ ನಡೆದಿದೆ‌.

ಧರ್ಮಸ್ಥಳದಲ್ಲಿ ವಿವಾಹವಾಗಿ ನವ ವಧು-ವರರು ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ಪಲ್ಟಿಯಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ.

- Advertisement -

Related news

error: Content is protected !!