Friday, May 17, 2024
spot_imgspot_img
spot_imgspot_img

ಧರ್ಮಸ್ಥಳ: ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಪರಾರಿ; ಹಿಂ.ಜಾ.ವೇ ವಿಟ್ಲ ಮತ್ತು ಧರ್ಮಸ್ಥಳ ಪೊಲೀಸರ ಕಾರ್ಯಾಚರಣೆ; ಜೋಡಿ ವಶಕ್ಕೆ..!

- Advertisement -G L Acharya panikkar
- Advertisement -

ಧರ್ಮಸ್ಥಳ: ಸ್ಥಳೀಯ ಯುವತಿಯೊರ್ವಳನ್ನು ಅನ್ಯಕೋಮಿನ ಯುವಕನೋರ್ವ ಮದುವೆಯಾಗುವ ನೆಪದಲ್ಲಿ ಕರೆದುಕೊಂಡು ಹೋಗಿರುವ ಬಗ್ಗೆ ಮಾಹಿತಿ ಪಡೆದ ವಿಟ್ಲ ಹಿಂದೂ ಜಾಗರಣ ವೇದಿಕೆ ಹಾಗೂ ಧರ್ಮಸ್ಥಳ ಠಾಣಾ ಪೊಲೀಸರು ಸುಳ್ಯ ಸಮೀಪ ಜೋಡಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

vtv vitla
vtv vitla

ಧರ್ಮಸ್ಥಳ ಮೂಲದ ಯುವತಿಯು ಅನ್ಯಕೋಮಿನ ಯುವಕನೊಂದಿಗೆ ಪ್ರೀತಿಯಲ್ಲಿ ಬಿದ್ದಿರುವುದು ಈ ಮೊದಲೇ ಹಿಂಜಾವೇ ಮಾತೃ ಸುರಕ್ಷಾದ ಗಮನಕ್ಕೆ ಬಂದ ಕಾರಣ ಯುವತಿಯ ಮನವೊಲಿಸುವ ಪ್ರಯತ್ನ ನಡೆದಿತ್ತು.

vtv vitla
vtv vitla

ಆದರೆ ಇಂದು ಯುವತಿ ಯುವಕನೊಂದಿಗೆ ಮಡಿಕೇರಿ ಕಡೆಗೆ ಪ್ರಯಾಣ ಬೆಳೆಸುತ್ತಿರುವ ಮಾಹಿತಿ ಪಡೆದ ಹಿಂಜಾವೇ ಕಾರ್ಯಕರ್ತರು ಧರ್ಮಸ್ಥಳ ಪೊಲೀಸರ ಜೊತೆಗೂಡಿ ಜೋಡಿಯನ್ನು ಸುಳ್ಯ ಸಮೀಪ ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!