Friday, May 3, 2024
spot_imgspot_img
spot_imgspot_img

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಬಳಿ ಯುವತಿಯೋರ್ವಳು ನಿಗೂಢ ನಾಪತ್ತೆ.!?

- Advertisement -G L Acharya panikkar
- Advertisement -

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ, ಯುವತಿಯೋಬ್ಬಳು ನಾಪತ್ತೆಯಾಗಿರುವ ಘಟನೆ ಇಂದು ನಡೆದಿದೆ.

ಧರ್ಮಸ್ಥಳಕ್ಕೆ, ಮುಂಜಾನೆ 6 ಗಂಟೆಗೆ ಆಟೋದಲ್ಲಿ ಬಂದ ಯುವತಿ ಬಳಿಕ ಯುವತಿ ಸ್ನಾನಘಟ್ಟಕ್ಕೆ ಇಳಿದಿದ್ದು ನಂತರ ನಾಪತ್ತೆಯಾಗಿದ್ದಾಳೆ ಎನ್ನಲಾಗಿದೆ. ಯುವತಿ ಬಗ್ಗೆ, ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಧಾರಾಕಾರ ಮಳೆಯಿಂದಾಗಿ ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!