Sunday, May 12, 2024
spot_imgspot_img
spot_imgspot_img

ಧರ್ಮಸ್ಥಳ: ಪಾರ್ಕಿಂಗ್‌ ಮಾಡಿದ್ದ ಬೈಕ್‌ ಕಳವು; ಯುವಕ ಯುವತಿಯನ್ನು ಬೈಕ್‌ನಲ್ಲಿ ಕುಳ್ಳಿರಿಸಿಕೊಂಡು ತೆರಳಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

- Advertisement -G L Acharya panikkar
- Advertisement -

ಧರ್ಮಸ್ಥಳ: ಧರ್ಮಸ್ಥಳ ದ್ವಾರದ ಬಳಿ ನಿಲ್ಲಿಸಿದ ಬೈಕ್‌ಯೊಂದು ಕಳವಾದ ಘಟನೆ ಇಂದು ನಡೆದಿದೆ.

ಪುದುವೆಟ್ಟು ಗ್ರಾಮದ ವಿದ್ಯಾರ್ಥಿ ಜೀವನ್‌ ಎಂಬವರು ಬೈಕ್‌ ಪಾರ್ಕ್ ಮಾಡಿ ತೆರಳಿದ್ದ ವೇಳೆ ಓರ್ವ ಯುವಕ ಯುವತಿಯನ್ನು ಕುಳ್ಳಿರಿಸಿಕೊಂಡು ಕುದ್ರಾಯ ಮೂಲಕ ಕೊಕ್ಕಡ ರಸ್ತೆಯಲ್ಲಿ ಸಾಗಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -

Related news

error: Content is protected !!