Sunday, April 28, 2024
spot_imgspot_img
spot_imgspot_img

ಧರ್ಮಸ್ಥಳ: ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಗೆ ನಿಡ್ಲೆ ಬಳಿ ಆಕಸ್ಮಿಕ ಬೆಂಕಿ ಅವಘಡ

- Advertisement -G L Acharya panikkar
- Advertisement -
vtv vitla
vtv vitla

ಬೆಳ್ತಂಗಡಿ : ಬೆಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್ ಗೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಅನುಗ್ರಹ ಅಯಿಲ್ ಬಳಿ ಆಕಸ್ಮಿಕ ಬೆಂಕಿ ತಗುಲಿದ್ದು ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಹೊರಗಡೆ ಓಡಿ ಪ್ರಾಣ ರಕ್ಷಿಸಿಕೊಂಡಿದ್ದಾರೆ ಎನ್ನಲಾಗಿದೆ .

ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳ ದೌಡಾಯಿಸಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!