Sunday, April 28, 2024
spot_imgspot_img
spot_imgspot_img

ನಟ ದರ್ಶನ್ ಫಾರಂಹೌಸ್‌ಗೆ ಅರಣ್ಯಾಧಿಕಾರಿಗಳ ದಾಳಿ

- Advertisement -G L Acharya panikkar
- Advertisement -

ಮೈಸೂರು : ತಿ.ನರಸೀಪುರ ತಾಲ್ಲೂಕಿನ ನಟ ದರ್ಶನ್ ಅವರಿಗೆ ಸೇರಿದ ಫಾರಂ ಹೌಸ್‌ನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ನಾಲ್ಕು ಪಕ್ಷಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ ಸಂಜೆ 7 ಗಂಟೆಯ ಸಮಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರವಾನಿಗೆ ಇಲ್ಲದೇ ಸಾಕಿದ್ದ ಶೆಡ್ಯೂಲ್ ಎರಡರಲ್ಲಿ ಬರುವ ಪಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!