Monday, April 29, 2024
spot_imgspot_img
spot_imgspot_img

ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ ತಾಯಿ

- Advertisement -G L Acharya panikkar
- Advertisement -

ಹೆತ್ತ ತಾಯಿಯೇ ತನ್ನ ನವಜಾತ ಶಿಶುವನ್ನು 6,000 ರೂ.ಗೆ ಮಾರಾಟ ಮಾಡಲು ಯತ್ನಿಸಿದ ವಿಚಿತ್ರ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳ ಮೂಲದ ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿ ನಡೆದಿದೆ. ಮಗುವನ್ನು ಖರೀದಿಸುವ ನಾಟಕವಾಡಿದ ವ್ಯಕ್ತಿಯೊಬ್ಬರು ಆ ಮಗುವನ್ನು ಸುರಕ್ಷಿತವಾಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ದೂರು ನೀಡಿದ್ದಾರೆ.

ಹಣದಾಸೆಗೆ ಹೆತ್ತ ಕೂಡಲೇ ಮಗುವನ್ನು ಬೇರೆಯವರಿಗೆ ಮಾರಲು ಹೊರಟಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ

- Advertisement -

Related news

error: Content is protected !!