Friday, June 5, 2026
spot_imgspot_img
spot_imgspot_img

ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -
vtv vitla

ವಿವಾಹಿತ ಯುವತಿಯೋರ್ವಳು ಗಂಡನ ಮನೆಯಲ್ಲಿ ಮುಂಜಾನೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಕೇರಳದ ಕೊಲ್ಲಂನ ಜನ್ನತ್‌(19) ಆತ್ಮಹತ್ಯೆಗೆ ಶರಣಾದ ಯುವತಿ. ಇಂದು ಮುಂಜಾನೆ ಗಂಡನ ಮನೆಯಲ್ಲಿ ಜನ್ನತ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೊಲ್ಲಂ ಕುಮ್ಮಿಲ್ ವಟ್ಟತಾಮರ ಮಣ್ಣುರ್ವಿಲಕಾಟ್‌ನಲ್ಲಿರುವ ಅವರ ಮನೆಯಲ್ಲಿ ಜನ್ನತ್ ನಿಧನರಾದರು.

ಪತಿ ರಜೀಫ್‌ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಐದು ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ರಾತ್ರಿ ಎರಡು ಗಂಟೆ ಸುಮಾರಿಗೆ ಪತಿ ರಜೀಫ್‌ ಜನ್ನತ್ ಗೆ ಫೋನ್ ಮಾಡಿದರೂ ಉತ್ತರಿಸಿಲ್ಲ ಎಂದು ಕುಟುಂಬ ಸದಸ್ಯರಿಗೆ ಕರೆ ಮಾಡಿ ತಿಳಿಸಲಾಯಿತು. ಹಲವು ಬಾರಿ ಕರೆ ಮಾಡಿದರೂ ಫೋನ್ ತೆಗೆಯದ ಹಿನ್ನೆಲೆಯಲ್ಲಿ ಮನೆಯವರು ಹತ್ತಿರದ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!