Wednesday, June 17, 2026
spot_imgspot_img
spot_imgspot_img

ನಾಳೆಯಿಂದ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಶುರು : ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೆ ಪರೀಕ್ಷೆ ಬರೆಯಲು ಚಾನ್ಸ್ ಇಲ್ಲ!

- Advertisement -
- Advertisement -
vtv vitla
vtv vitla

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು, ಹಿಜಾಬ್ ವಿವಾದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎನ್ನಲಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ವೇಳಾಪಟ್ಟಿಯಂತಯೇ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.

ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಹಿಜಾಬ್ ವಿವಾದದಿಂದ ಪ್ರಾಯೋಗಿಕ ಪರೀಕ್ಷೆಗೆ ಗೈರಾದರೆ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗಲಿದೆ.

vtv vitla
vtv vitla
- Advertisement -

Related news

error: Content is protected !!