Sunday, June 29, 2025
spot_imgspot_img
spot_imgspot_img

ನಾಳೆಯೇ ನೂತನ ಸಿಎಂ ಪ್ರಮಾಣವಚನ ಸ್ವೀಕಾರ!

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬಳಿಕ ನೂತನ ಸಿಎಂ ಆಯ್ಕೆಗಾಗಿ ಭಾರೀ ಕಸರತ್ತುಗಳು ನಡೆಯುತ್ತಿದೆ. ಮುಂದಿನ ಸಿಎಂ ಯಾರಾಗಬಹುದು ಎಂಬ ಕುತೂಹಲ ಮಾತ್ರ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ.

ಗುರುವಾರ ನೂತನ ಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಇಂದಿನ ಬೆಳವಣಿಗೆಗಳ ಬಳಿಕ ಇಂದು ಸಂಜೆಯೇ ನೂತನ ಸಿಎಂ ಹೆಸರನ್ನು ಪ್ರಕಟ ಮಾಡುವ ಸಾಧ್ಯತೆ ಹೆಚ್ಚಿದೆ. ಬುಧವಾರವೇ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯಪಾಲರ ಕಚೇರಿಯಿಂದ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ ಎಂದು ವರದಿಯಾಗಿದೆ.

- Advertisement -

Related news

error: Content is protected !!