- Advertisement -
- Advertisement -

ಮಾಣಿ: ದಾರುಲ್ ಇರ್ಶಾದ್ ಎಜ್ಯುಕೇಶನಲ್ ಸೆಂಟರ್ ಮಾಣಿ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ಅಜ್ಮೀರ್ ಮೌಲಿದ್ ಏರ್ವಾಡಿ ಶುಹದಾ ನೇರ್ಚೆ ಮತ್ತು ಖತಮುಲ್ ಕುರ್‌ಆನ್,ಮತ ಪ್ರಭಾಷಣ ಕಾರ್ಯಕ್ರಮವು ನಾಳೆ ಬೆಳಿಗ್ಗೆ 7 ಗಂಟೆಯಿಂದ ಮಿತ್ತೂರು ಕೆಜಿಎನ್ ಕ್ಯಾಂಪಸ್ ವಠಾರದಲ್ಲಿ ನಡೆಯಲಿದೆ.

ಬದ್ರುಸ್ಸಾದಾತ್ ಅಸ್ಸಯ್ಯಿದ್ ಖಲೀಲ್ ತಂಙಳ್,ಫಝಲ್ ಕೋಯಮ್ಮ ಕೂರತ್ ತಂಙಳ್, ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ, ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಸಹಿತ ಹಲವಾರು ಸಯ್ಯಿದ್ ಉಲಮಾ ಉಮರಾ ರಾಜಕೀಯ ನಾಯಕರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.


- Advertisement -