Wednesday, May 15, 2024
spot_imgspot_img
spot_imgspot_img

ನಾಳೆ ಸಿಎಂ ಬೊಮ್ಮಾಯಿ ಆಳ್ವಾಸ್ ಜಾಂಬೂರಿ ಉತ್ಸವಕ್ಕೆ ಭೇಟಿ

- Advertisement -G L Acharya panikkar
- Advertisement -

ಮಂಗಳೂರು: ಮೂಡುಬಿದಿರೆ ಆಳ್ವಾಸ್‌ನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿ ಉತ್ಸವಕ್ಕೆ ನಾಳೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ.

ಸಂಜೆ 4 ಗಂಟೆಗೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಸಂಜೆ 5 ಗಂಟೆ ಸುಮಾರಿಗೆಮೂಡುಬಿದಿರೆ ಜಾಂಬೂರಿ ಉತ್ಸವಕ್ಕೆ ಆಗಮಿಸಿ ‘ಏಕ್ ಭಾರತ್ ಶ್ರೇಷ್ಠ ಭಾರತ್, ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ, ಸಂಸ್ಕೃತಿಯಿಂದ ಯುವಜನರ ಒಗ್ಗಟ್ಟು ಕಾರ್ಯಕ್ರಮಗಳ ಅನಾವರಣ ಮಾಡಲಿದ್ದಾರೆ.

ಅದೇ ರೀತಿ ದ.ಕ ಜಿಲ್ಲೆಯ ಬೇರೆ ಕಾರ್ಯಕ್ರಮಗಳಲ್ಲಿ ಕೂಡಾ ಭಾಗವಹಿಸಲಿದ್ದಾರೆ. ರಾತ್ರಿ 7 ಗಂಟೆಗೆ ರಸ್ತೆಯ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿ 7.50ರ ವಿಮಾನದಲ್ಲಿ ಬೆಳಗಾವಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!