Tuesday, April 30, 2024
spot_imgspot_img
spot_imgspot_img

ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ

- Advertisement -G L Acharya panikkar
- Advertisement -

ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಿಡ್ಪಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಶ್ರೀ ಶಾಂತದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!