Friday, April 26, 2024
spot_imgspot_img
spot_imgspot_img

ನೆಲ್ಯಾಡಿ: ಎಂಟಕ್ಕೂ ಅಧಿಕ ಅಂಗಡಿಗಳಿಗೆ ನುಗ್ಗಿದ ದರೋಡೆಕೋರರು; ನಗದು ಸಹಿತ ಹಲವು ವಸ್ತುಗಳು ಕಳವು!

- Advertisement -G L Acharya panikkar
- Advertisement -

ನೆಲ್ಯಾಡಿ: ಪೇಟೆಯಲ್ಲಿರುವ ಹಲವು ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ಸಹಿತ ಕೆಲವು ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಫ್ಯಾನ್ಸಿ, ಮೆಡಿಕಲ್ ಸೇರಿದಂತೆ ಎಂಟಕ್ಕೂ ಅಧಿಕ ಅಂಗಡಿಗಳ ಒಳ ನುಗ್ಗಿರುವ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರಿಗಾಗಿ ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!