Monday, April 29, 2024
spot_imgspot_img
spot_imgspot_img

ನೆಲ್ಯಾಡಿ : ಖಾಸಗಿ ಬಸ್ಸು ಪಲ್ಟಿ; 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

- Advertisement -G L Acharya panikkar
- Advertisement -

ನೆಲ್ಯಾಡಿ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರ ಣ ತಪ್ಪಿ ಮಗುಚಿ ಬಿದ್ದ ಪರಿಣಾಮ 10ಕ್ಕೂ ಅಧಿಕಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ಹೆದ್ದಾರಿಯ ನೆಲ್ಯಾಡಿ ಬಳಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಮೂಲಕವಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ನೆಲ್ಯಾಡಿಯ ಮಣ್ಣ ಗುಂಡಿ ಬಳಿ ಪಲ್ಟಿಯಾಗಿದೆ. ಘಟನೆಯಿಂದ ಗಂಭೀರ ಗಾಯಗೊಂಡ ಇಬ್ಬರನ್ನು ಪುತ್ತೂರು ಆಸ್ಪತ್ರೆಗೆ ಹಾಗೂ ಮತ್ತಿಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟ ಗಾಯಗೊಂಡವರು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!