- Advertisement -
- Advertisement -

ನೆಲ್ಯಾಡಿ: ಬೈಕ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಗೋಳಿತ್ತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ಇಚ್ಲಂಪಾಡಿ ಗ್ರಾಮದ ಮಾನಡ್ಕ ನಿವಾಸಿ ಜಾರ್ಜ್ ಹಾಗೂ ಝಾನ್ಸಿ ದಂಪತಿ ಪುತ್ರ ಅಲ್ವಿನ್ (23)ಮೃತಪಟ್ಟ ದುರ್ದೈವಿ. ನೆಲ್ಯಾಡಿ ಗ್ರಾಮದ ಪಡಡ್ಕ ನಿವಾಸಿ ಸೆಬಿನ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ.



- Advertisement -








