Monday, May 6, 2024
spot_imgspot_img
spot_imgspot_img

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕೆಮಿಕಲ್‌ ಸಾಗಾಟದ ಲಾರಿ; ಚಾಲಕ ಮತ್ತು ಕ್ಲೀನರ್‌ ಅಪಾಯದಿಂದ ಪಾರು

- Advertisement -G L Acharya panikkar
- Advertisement -

ನೆಲ್ಯಾಡಿ: ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ಜು.13ರಂದು ಮುಂಜಾನೆ ನಡೆದಿದೆ. ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಎಂಬಲ್ಲಿ ಈ ಘಟನೆ ನಡೆದಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಬಳಿ ಈ ಅವಘಡ ಸಂಭವಿಸಿದ್ದು, ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ ಗಾಯಗಳಾಗಿದೆ. ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ .ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.

vtv vitla
- Advertisement -

Related news

error: Content is protected !!