Saturday, April 27, 2024
spot_imgspot_img
spot_imgspot_img

ನೆಲ್ಯಾಡಿ: ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರು ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ..!

- Advertisement -G L Acharya panikkar
- Advertisement -

ನೆಲ್ಯಾಡಿ: ಇಲ್ಲಿನ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಜ ೩೧ರಂದು ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

vtv vitla
vtv vitla
- Advertisement -

Related news

error: Content is protected !!