Thursday, March 28, 2024
spot_imgspot_img
spot_imgspot_img

ನ.19 ರಿಂದ 23ರ ವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ; ಸಕಲ ಸಿದ್ಧತೆ

- Advertisement -G L Acharya panikkar
- Advertisement -

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.19 ರಿಂದ 23ರ ವರೆಗೆ ಲಕ್ಷದೀಪೋತ್ಸವ ಜರಗಲಿದ್ದು, ಪೂರ್ವ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.

ವಿವಿಧ ಸ್ಟಾಲ್‌ಗಳ ವ್ಯವಸ್ಥೆ, ವಿದ್ಯುತ್ ಸಂಪರ್ಕ ಇತ್ಯಾದಿಗಳನ್ನು ಕಲ್ಪಿಸುವ ಕೆಲಸಗಳಾಗುತ್ತಿವೆ. ಶ್ರೀ ಕ್ಷೇತ್ರದಲ್ಲಿ ಕಾರ್ತಿಕ ಮಾಸದಲ್ಲಿ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ ಪ್ರತೀ ವರ್ಷ ನಡೆಯುತ್ತಿದ್ದು, 90ನೇ ಅಧಿವೇಶನ ಈ ವರ್ಷ ನಡೆಯುತ್ತಿದೆ.

vtv vitla
- Advertisement -

Related news

error: Content is protected !!