- Advertisement -
- Advertisement -



ಬೆಂಗಳೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ , ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ಎಂಬವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿರುವುದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.


- ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಹಾಗೂ ಅನುಚಿತ ವರ್ತನೆ ಆರೋಪ-ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅಮಾನತು
- ಹೈದರಾಬಾದ್ನಿಂದ ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಮನೆಗಳ್ಳತನ: ಆರೋಪಿ ಬಂಧನ
- 15 ಲಕ್ಷ ಸಾಲದ ಭರವಸೆ; 7 ಲಕ್ಷ ವಂಚನೆ ಆರೋಪಹಣ ಕಳೆದುಕೊಂಡು ಮನನೊಂದ ಯುವಕ ಆತ್ಮಹತ್ಯೆ; ಆರೋಪಿಯ ವಿರುದ್ಧ ಪ್ರಕರಣ
- ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್ಐಆರ್
- ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ
- Advertisement -








