Sunday, June 29, 2025
spot_imgspot_img
spot_imgspot_img

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ; 8 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ಗಾಯ!!

- Advertisement -
- Advertisement -
vtv vitla

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಪರಿಣಾಮ 8 ಮಂದಿ ಮೃತಪಟ್ಟು,16ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚೆನ್ನೈ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ.

ಪಟಾಕಿ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೇಳೆ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಕಾಂಚೀಪುರಂ ಜಿಲ್ಲಾಧಿಕಾರಿ ಎಂ.ಆರತಿ ಪರಿಸ್ಥಿತಿ ಪರಿಶೀಲನೆ ನಡೆಸಿದರು.

- Advertisement -

Related news

error: Content is protected !!