Monday, June 8, 2026
spot_imgspot_img
spot_imgspot_img

ಪುತ್ತೂರು : (ಎ.20) ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ

- Advertisement -
- Advertisement -

ಪುತ್ತೂರು : ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡರವರು ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಎ.20ರಂದು ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ನಡೆಯಲಿದೆ.

ಬೆಳಗ್ಗೆ 9.30 ಗಂಟೆಗೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಮೆರವಣಿಗೆಯೊಂದಿಗೆ ಸಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಖ್ಯಾತ ಚಲನಚಿತ್ರ ನಟಿ, ಬಿಜೆಪಿ ನಾಯಕಿ ಶ್ರುತಿ, ಸಂಸದ ತೇಜಸ್ವಿ ಸೂರ್ಯ ಆಗಮನದ ನಿರೀಕ್ಷೆಯಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

- Advertisement -

Related news

error: Content is protected !!