Saturday, July 5, 2025
spot_imgspot_img
spot_imgspot_img

ಪವರ್ ಮ್ಯಾನ್‌’ಗಳ ಜೀವವಿಮೆ ಪರಿಹಾರ ಮೊತ್ತ 25 ಲಕ್ಷ ರೂ.ನಿಂದ 50 ಲಕ್ಷ ರೂ.ಗೆ ಏರಿಕೆ : ಸಚಿವ ಸುನೀಲ್ ಕುಮಾರ್

- Advertisement -
- Advertisement -
vtv vitla
vtv vitla

ಉಡುಪಿ : ರಾಜ್ಯದ ಪವರ್ ಮ್ಯಾನ್‌ಗಳ ಜೀವವಿಮೆ ಪರಿಹಾರ ಮೊತ್ತವನ್ನು 25 ಲಕ್ಷ ರೂ.ನಿಂದ 50 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಪವರ್ ಮ್ಯಾನ್‌ ಗಳು ವಿದ್ಯುತ್ ಅಪಘಾತದಲ್ಲಿ ಮೃತಪಟ್ಟರೆ 25 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಈ ಜೀವ ಪರಿಹಾರ ಮೊತ್ತವನ್ನು 50 ಲಕ್ಷ ರೂ.ಗೆ ಹೆಚ್ಚಿಸಲಾಗುವುದು.

ಗುಜರಾತ್ ಮಾದರಿಯಲ್ಲಿ ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳನ್ನು ಒಳಗೊಂಡ ಹೋಲ್ಡಿಂಗ್ ಕಂಪನಿ ನಿರ್ಮಾಣ ಪ್ರಸ್ತಾವನೆ ಇದೆ. ಇಲಾಖೆಯ ಆರ್ಥಿಕ ಪರಿಸ್ಥಿತಿ, ಕಂಪನಿಗಳ ಲಾಭ-ನಷ್ಟ ಪರಿಶೀಲಿಸಿ ಪಿಂಚಣಿ ಗೊಂದಲ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!