Friday, April 19, 2024
spot_imgspot_img
spot_imgspot_img

ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿ. ವಿಟ್ಲ ಇದರ ವತಿಯಿಂದ ಫೈಬರ್ ದೋಟಿ ಕೌಶಲ್ಯ ತರಬೇತಿ

- Advertisement -G L Acharya panikkar
- Advertisement -

ವಿಟ್ಲ: ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿ. ವಿಟ್ಲ ಇದರ ವತಿಯಿಂದ ಫೈಬರ್ ದೋಟಿ ಕೌಶಲ್ಯ ತರಬೇತಿ ನಡೆಯಲಿದೆ.

ಕೆ. ರಾಮ್ ಕಿಶೋರ್’ರವರ ತೋಟ ಮಂಚಿಯಲ್ಲಿ ಫೆಬ್ರವರಿ ೧೫ ರಂದು ಬೆಳಗ್ಗೆ ೧೦:೩೦ಕ್ಕೆ ನಡೆಯಲಿದ್ದು, ಬೆಂಗಳೂರಿನ ಬಾಲಸುಬ್ರಹ್ಮಣ್ಯರವರು ಕಾರ್ಬನ್ ಫೈಬರ್ ದೋಟಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ.

- Advertisement -

Related news

error: Content is protected !!