Friday, May 3, 2024
spot_imgspot_img
spot_imgspot_img

ಪಿಯುಸಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು

- Advertisement -G L Acharya panikkar
- Advertisement -

ಮೈಸೂರು : ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ತಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜಿನಲ್ಲಿ ನಡೆದಿದೆ. ನಮಿತಾ (16) ಮೃತ ವಿದ್ಯಾರ್ಥಿನಿ.

ವಿದ್ಯೋದಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನಮಿತಾ, ಕಾಲೇಜಿನಲ್ಲಿ ನಡೆಯುತ್ತಿದ್ದ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಳಿಕ ಏಕಾಏಕಿ ಕಾಲೇಜಿನಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದು, ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಕಾಲೇಜು ಸಿಬ್ಬಂದಿ ಚಿಕಿತ್ಸೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಸಾವಿನ ಹಿಂದಿನ ನಿಗೂಢತೆಯ ಬಗ್ಗೆ ತನಿಖೆ ನಡೆಸಲು ಕಾಲೇಜು ಆಡಳಿತ ಹಾಗೂ ಆಸ್ಪತ್ರೆ ಸಿಬ್ಬಂದಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ ಎಂದು ದೂರಲಾಗಿದೆ.

- Advertisement -

Related news

error: Content is protected !!