Wednesday, May 15, 2024
spot_imgspot_img
spot_imgspot_img

ಪುಂಜಾಲಕಟ್ಟೆ: ಸಿಡಿಲು ಬಡಿದು ಯುವಕ ಸಾವು.!

- Advertisement -G L Acharya panikkar
- Advertisement -

ಪುಂಜಾಲಕಟ್ಟೆ: ಸಿಡಿಲು ಬಡಿದು ಯುವಕ ಮೃತಪಟ್ಟ ಘಟನೆ ಪಾಂಡವರಕಲ್ಲು ಎಂಬಲ್ಲಿ ಸೋಮವಾರ ನಡೆದಿದೆ.

ಮೃತಪಟ್ಟ ವ್ಯಕ್ತಿ ಲೋಕೇಶ್

ಮೃತಪಟ್ಟ ವ್ಯಕ್ತಿಯನ್ನು ಪಾಂಡವರಕಲ್ಲು ನಿವಾಸಿ ಲೋಕೇಶ್ ಎನ್ನಲಾಗಿದೆ . ಕೂಲಿ ಕೆಲಸ ಮಾಡುತ್ತಿದ್ದ ಲೋಕೇಶ್ ಅವರು ಮನೆಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಮಲಗಿದ್ದ ವೇಳೆ ಸುಮಾರು ಮೂರು ಗಂಟೆಯ ವೇಳೆ ಬಡಿದ ಸಿಡಲಿನ ಆಘಾತಕ್ಕೆ ಮೃತಪಟ್ಟದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

- Advertisement -

Related news

error: Content is protected !!