Friday, March 29, 2024
spot_imgspot_img
spot_imgspot_img

ಪುತ್ತೂರು: ಅನಾರೋಗ್ಯದಿಂದ ಕಾಲೇಜು ವಿದ್ಯಾರ್ಥಿನಿ ಸಾವು

- Advertisement -G L Acharya panikkar
- Advertisement -
vtv vitla

ಪುತ್ತೂರು: ಪುತ್ತೂರಿನ ಕಾಲೇಜು ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಇಲ್ಲಿನ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅಕಾಲಿಕ ಮರಣಕ್ಕೆ ತುತ್ತಾದ ವಿದ್ಯಾರ್ಥಿನಿಯಾಗಿದ್ದಾಳೆ. ಮಾಡಾವು ನಿವಾಸಿ ಸಂಹಿತಾ ಅವರು ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದ ಕಾಲೇಜಿಗೆ ಹೋಗದೆ ರಜೆಯಲ್ಲಿದ್ದು , ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಡಿ.23 ರಂದು ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!