Monday, April 29, 2024
spot_imgspot_img
spot_imgspot_img

ಪುತ್ತೂರು: ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಪತ್ತೆ; ಕೆಲಸದ ಆಮಿಷ ಒಡ್ಡಿ ಲವ್‌ಜಿಹಾದ್‌ಗೆ ಯತ್ನ

- Advertisement -G L Acharya panikkar
- Advertisement -

ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಪತ್ತೆಯಾದ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರ ಮೂಲದ ಮುಸ್ಲಿಂ ಹುಡುಗ ಪತ್ತೆಯಾಗಿದ್ದು, ಜಾಗರಣ ವೇದಿಕೆಯ ಕಾರ್ಯಕರ್ತರು ತಡೆದು ವಿಚಾರಿಸಿದಾಗ ಲವ್‌ಜಿಹಾದ್ ಎಂಬುವುದಾಗಿ ಬಯಲಾಗಿದೆ.

ಅಮೀರ್ ಎಂಬ ಮುಸ್ಲಿಂ ಯುವಕ ಹಿಂದೂ ಯುವತಿಗೆ ಪುತ್ತೂರಿನಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ಯುವತಿಯನ್ನು ಪ್ರೀತಿಯ ಬಲೆಗೆ ಸಿಲುಕಿಸಿ ಲವ್ ಜಿಹಾದ್‌ಗೆ ಯತ್ನಿಸಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಜೋಡಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಕುಂದಾಪುರದ ಹಿಂದೂ ಸಂಘಟನೆಗಳು ಪುತ್ತೂರಿನ ಹಿಂದೂ ಸಂಘಟನೆಯವರಿಗೆ ಮಾಹಿತಿ ನೀಡಿದ್ದು, ಇದೀಗ ಪುತ್ತೂರಿನಲ್ಲಿ ಪತ್ತೆಯಾದ ಈ ಜೋಡಿಗಳನ್ನು ಹಿಂದೂ ಕಾರ್ಯಕರ್ತರು ಪುತ್ತೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದ್ದು, ಹಿಂದೂ ಕಾರ್ಯಕರ್ತರು ಪುತ್ತೂರು ಠಾಣೆಯ ಮುಂದೆ ಜಮಾಯಿಸಿದ್ದಾರೆ.

vtv vitla
- Advertisement -

Related news

error: Content is protected !!