Sunday, June 14, 2026
spot_imgspot_img
spot_imgspot_img

ಪುತ್ತೂರು: ಅಮಾಯಕ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಹಿಂ.ಜಾ. ವೇ ಬೃಹತ್ ಪ್ರತಿಭಟನೆ

- Advertisement -
- Advertisement -

ಪುತ್ತೂರು: ಟೈಲರ್ ಕನ್ನಯ್ಯ ಲಾಲ್ ಹತ್ಯೆ ಪ್ರಕರಣ ಖಂಡಿಸಿ ಹಿಂ.ಜಾ. ವೇ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.

ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಮತ್ತು ನಗರ ವತಿಯಿಂದ ನಿನ್ನೆ ರಾಜಸ್ಥಾನದಲ್ಲಿ ಕನ್ನಯ್ಯ ಲಾಲ್ ಎಂಬ ಅಮಾಯಕ ಹಿಂದುವಿನ ಹತ್ಯೆಯನ್ನು ಖಂಡಿಸಿ ಮತ್ತು ಆರೋಪಿಗಳಿಗೆ ಉಗ್ರ ರೀತಿಯ ಶಿಕ್ಷೆಯನ್ನು ನೀಡಬೇಕೆಂದು ಒತ್ತಾಯಿಸಿ ಇಂದು ಸಂಜೆ ಗಂಟೆ 6.30 ಕ್ಕೆ ಸರಿಯಾಗಿ ದರ್ಬೆ ವೃತ್ತದಲ್ಲಿ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ.

ಕನ್ಹಯ್ಯಾ ಲಾಲ್ ಶಿರಚ್ಛೇದನ ಮಾಡಿದ ಮತಾಂಧರ ಬಂಧನ..!

- Advertisement -

Related news

error: Content is protected !!