Saturday, April 20, 2024
spot_imgspot_img
spot_imgspot_img

ಪುತ್ತೂರು: ಆಕ್ಟೀವಾ – ಓಮ್ನಿ ಕಾರು ನಡುವೆ ಅಪಘಾತ; ದ್ವಿಚಕ್ರ ಸವಾರ ಗಂಭೀರ

- Advertisement -G L Acharya panikkar
- Advertisement -

ಪುತ್ತೂರು: ಆಕ್ಟೀವಾ ಮತ್ತು ಓಮ್ನಿ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ಪೋಳ್ಯದಲ್ಲಿ ನಡೆದಿದೆ. ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಪೋಳ್ಯದಲ್ಲಿ ಈ ಘಟನೆ ಸಂಭವಿಸಿದೆ.

ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ನಜ್ಜಗುಜ್ಜಾಗಿದ್ದು ಸವಾರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ. ಅಪಘಾತದಿಂದ ಕೆಲಕಾಲ ರಸ್ತೆ ಸಂಚಾರಕ್ಕೆ ತೊಡಕು ಉಂಟಾಯಿತು.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!