Saturday, June 28, 2025
spot_imgspot_img
spot_imgspot_img

ಪುತ್ತೂರು: ಆಟೋರಿಕ್ಷಾದಲ್ಲಿ ಮಹಿಳೆಗೆ ಕಿರುಕುಳ; ಆರೋಪಿ ಅರೆಸ್ಟ್!

- Advertisement -
- Advertisement -

ಪುತ್ತೂರು: ಇಲ್ಲಿನ ಬಡಗನ್ನೂರು ಗ್ರಾಮದ ಮೈಂದನಡ್ಕದಲ್ಲಿ ಆಟೋ ರಿಕ್ಷಾವೊಂದರಲ್ಲಿ ಮಹಿಳೆಗೆ ಕಿರುಕುಳ ನೀಡಿದ ವ್ಯಕ್ತಿಯೊಬ್ಬರನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅರೋಪಿ ಪದಡ್ಕದ ಅನಿಲ್ ಎಂದು ತಿಳಿದುಬಂದಿದೆ.

ಬಡಗನ್ನೂರು ವ್ಯಾಪ್ತಿಯ ಮೈಂದನಡ್ಕದಲ್ಲಿ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದ ಮಹಿಳೆಗೆ ಪದಡ್ಕದ ಅನಿಲ್ ಎಂಬವರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿ ಆರೋಪಿನ್ನು ಸಂಪ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

- Advertisement -

Related news

error: Content is protected !!