Sunday, May 5, 2024
spot_imgspot_img
spot_imgspot_img

ಪುತ್ತೂರು: ಬಾಡಿಗೆಗೆಂದು ಆಟೋ ರಿಕ್ಷಾದಲ್ಲಿ ತೆರಳಿದ ವ್ಯಕ್ತಿ ನಾಪತ್ತೆ..!

- Advertisement -G L Acharya panikkar
- Advertisement -

ಪುತ್ತೂರು: ಬಾಡಿಗೆಗೆಂದು ಆಟೋ ರಿಕ್ಷಾದಲ್ಲಿ ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆಯಾದ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಬಲ್ನಾಡು ಗ್ರಾಮದ ಉಜ್ರುಪಾದೆ ನಿವಾಸಿ ಸುಂದರ ಪಿ. (38) ಎನ್ನಲಾಗಿದೆ.

ಸುಂದರ ಪಿ ಅವರು ಫೆ.13ರಂದು ತನ್ನ KA 21 B 5343 ನೇ ಆಟೋ ರಿಕ್ಷಾದಲ್ಲಿ ಬಾಡಿಗೆಗೆಂದು ತನ್ನ ಮನೆಯಿಂದ ಹೋದವರು ಈವರೆಗೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಘಟನೆ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕಾಣೆಯಾದ ವ್ಯಕ್ತಿ ಅಥವಾ ಆಟೋ ರಿಕ್ಷಾ ಪತ್ತೆಯಾದಲ್ಲಿ ಪುತ್ತೂರು ಗ್ರಾಮಾಂತರ ಠಾಣೆಯನ್ನು ಸಂಪರ್ಕಿಸಬಹುದು-9480805363., 08251-232102.

- Advertisement -

Related news

error: Content is protected !!