Wednesday, April 24, 2024
spot_imgspot_img
spot_imgspot_img

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ; ಮೂವರಿಗೆ ಗಾಯ

- Advertisement -G L Acharya panikkar
- Advertisement -
suvarna gold

ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯಲ್ಲಿ ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಪುತ್ತೂರು ಪೇಟೆ ಕಡೆ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಎಪಿಎಂಸಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು , ಅಪಘಾತದಿಂದಾಗಿ ಬೈಕ್ ಸವಾರ ಗಾಯಗೊಂಡಿದ್ದು , ಆಟೋ ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು , ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!