Sunday, June 29, 2025
spot_imgspot_img
spot_imgspot_img

ಪುತ್ತೂರು: ಎಸ್‌ಡಿಪಿಐ ಕಾರ್ಯದರ್ಶಿ ಅಬ್ದುಲ್‌ ಖಾದರ್‌ ಮನೆಗೆ NIA ದಾಳಿ

- Advertisement -
- Advertisement -
vtv vitla

ಪುತ್ತೂರು: ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ರವರ ಸಾಮೆತ್ತಡ್ಕ ನಿವಾಸಕ್ಕೆ ಎನ್ಐಎ ಮತ್ತು ಪುತ್ತೂರು ಪೊಲೀಸರು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ದಾಳಿ ನಡೆಸಿದ ಅಧಿಕಾರಿಗಳು ಅಬ್ದುಲ್ ಖಾದರ್ ರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ಮನೆಗೆ ದಾಳಿ ನಡೆಸಿದ ಘಟನೆಯನ್ನು ಖಂಡಿಸಿ ಪಿಎಫ್ಐ ಕಾರ್ಯಕರ್ತರು ದರ್ಬೆಯಲ್ಲಿ ಪ್ರತಿಭಟನೆ ನಡೆಸಿದರು.

- Advertisement -

Related news

error: Content is protected !!