Sunday, June 7, 2026
spot_imgspot_img
spot_imgspot_img

ಪುತ್ತೂರು: ಕಾರುಗಳು ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

- Advertisement -
- Advertisement -
vtv vitla
vtv vitla

ಪುತ್ತೂರು; ಮಾಣಿ-ಮೈಸೂರು ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೆದ್ದಾರಿಯ ಕಾವು ಸಮೀಪದ ಮಡ್ಯಂಗಲ ಎಂಬಲ್ಲಿ ಈ ಘಟನೆ ಸಂಭವಿಸಿದೆ.

ಕಾರುಗಳೆರಡರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಹಾಗೂ ಎದುರಿನಿಂದ ಬಂದ ಐ20 ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

vtv vitla
vtv vitla
- Advertisement -

Related news

error: Content is protected !!