Tuesday, May 21, 2024
spot_imgspot_img
spot_imgspot_img

ಪುತ್ತೂರು: ಕಾರುಗಳ ನಡುವೆ ಡಿಕ್ಕಿ; ಓರ್ವನಿಗೆ ಗಾಯ, ಆಸ್ಪತ್ರೆಗೆ ದಾಖಲು

- Advertisement -G L Acharya panikkar
- Advertisement -

ಪುತ್ತೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಹರೂ ನಗರದಲ್ಲಿ ಡಿ.24 ರಂದು ನಡೆದಿದೆ. ಪುತ್ತೂರಿನಿಂದ ನಗರಕ್ಕೆ ತೆರಳುತ್ತಿದ್ದ ಸೆಂಟ್ರೋ ಕಾರು ಮತ್ತು ನಗರದಿಂದ ಪುತ್ತೂರು ಕಡೆ ಬರುತ್ತಿದ್ದ ನಿಸಾನ್ ಕಾರ್ ನಡುವೆ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಹಾನಿಗೊಳಗಾಗಿದ್ದು, ಓರ್ವ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

vtv vitla
vtv vitla
- Advertisement -

Related news

error: Content is protected !!