Tuesday, September 15, 2026
spot_imgspot_img
spot_imgspot_img

ಪುತ್ತೂರು: ಕೆಯ್ಯೂರಿನಲ್ಲಿ ಆಂಧ್ರಪ್ರದೇಶ ನೋಂದಣಿಯ ಕಾರಿನಲ್ಲಿ ಮುಸ್ಲಿಂ ವ್ಯಕ್ತಿಯ ಅನುಮಾನಾಸ್ಪದ ಓಡಾಟ; ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು; ಅನೈತಿಕ ಚಟುವಟಿಕೆಗಾಗಿ ಬಂದಿರುವ ಶಂಕೆ…!

- Advertisement -
- Advertisement -

ಪುತ್ತೂರು: ಕೆಯ್ಯೂರಿನ ಎರಕ್ಕಳ ಎಂಬಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಆಂಧ್ರಪ್ರದೇಶ ನೋಂದಣಿಯ ಕಾರ್ ಒಂದರಲ್ಲಿ ಇಂದು ಮುಂಜಾನೆಯಿಂದಲೇ ಅನುಮಾನಸ್ಪದವಾಗಿ ತಿರುಗಾಡಿಕೊಂಡಿದ್ದು ಪುತ್ತೂರು ಗ್ರಾಮಾಂತರ ಪೊಲೀಸರು ಈತ ನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ನಿನ್ನೆ ಮುಂಜಾನೆಯಿಂದಲೇ ಎರಕ್ಕಳ ಪರಿಸರದಲ್ಲಿ ವಿಳಾಸ ಹುಡುಕುವ ನೆಪದಲ್ಲಿ ಓಡಾಡಿಕೊಂಡಿದ್ದು ಮೊಬೈಲ್ ಫೋನ್ ಒಂದು ಖಾಲಿ ಜಾಗಕ್ಕೆ ಬಿದ್ದಿರುತ್ತದೆ. ವ್ಯಕ್ತಿಯ ಈ ನಡವಳಿಕೆ ಗಮನಿಸಿ ಅನುಮಾನಗೊಂಡು ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮೇಲ್ನೋಟಕ್ಕೆ ಅನೈತಿಕ ಚಟುವಟಿಕೆಗಾಗಿ ಬಂದಿರುವ ಶಂಕೆಯಿದ್ದು, ಹೆಚ್ಚಿನ ಮಾಹಿತಿ ಇನ್ನೇನು ತಿಳಿಯಬೇಕಾಗಿದೆ.

- Advertisement -

Related news

error: Content is protected !!