Friday, May 10, 2024
spot_imgspot_img
spot_imgspot_img

ಪುತ್ತೂರು: ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವೆ ಭಾರತೀ ಪವಾರ್ ಜೊತೆಗೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪ್ರತಿಷ್ಠಿತ ಬಿಂದು ಫ್ಯಾಕ್ಟರಿಗೆ ಭೇಟಿ

- Advertisement -G L Acharya panikkar
- Advertisement -
vtv vitla

ಪುತ್ತೂರು: ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವೆ ಭಾರತೀ ಪವಾರ್ ಅವರೊಂದಿಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪುತ್ತೂರಿನ ಪ್ರತಿಷ್ಠಿತ ಬಿಂದು ಫ್ಯಾಕ್ಟರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಸಂಜೀವ ಸಂಜೀವ ಮಠಂದೂರು ಸೇರಿದಂತೆ ಬಿಜೆಪಿ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!