- Advertisement -
- Advertisement -


ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಗೆಲುವು ಕಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ತನ್ನ ನಕಲಿ ಶಕ್ತಿ ಪ್ರದರ್ಶನ ಮಾಡಲು ಮುಂದಾದ ದಿವ್ಯಪ್ರಭಾ ಗೌಡ ಚಿಲ್ತಡ್ಕ ಹೀನಾಯ ಸೋಲು ಕಂಡಿದ್ದಾರೆ.
ಕಾಂಗ್ರೆಸ್ ತೊರೆದು ಜೆಡಿಎಸ್ನಿಂದ ಕಣಕ್ಕೆ ಇಳಿದ್ದ ದಿವ್ಯಪ್ರಭಾ ಗೌಡ ಚಿಲ್ತಡ್ಕ ಪಡೆದಿದ್ದು ಎಷ್ಟು ಮತ ಗೊತ್ತಾ.? ಕೇವಲ 684 ಮತಗಳು ಅಷ್ಟೇ..! ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ದಿವ್ಯಪ್ರಭಾ ಚಿಲ್ತಡ್ಕ ಅವರಿಗೆ ಟಿಕೆಟ್ ತಪ್ಪಿತ್ತು. ಆ ನಂತರ ಕುಮಾರಣ್ಣನತ್ತ ಒಲುವು ನೆಟ್ಟಿದ್ದಾರೆ. ಪುತ್ತೂರು ಜನರು ಮತ ಹಾಕುತ್ತಾರೆ ಎಂದು ಬಿರುಸಿನಿಂದ ಪ್ರಚಾರ ನಡೆಸಿದ್ದ ದಿವ್ಯಪ್ರಭಾ ಗೌಡ ಅವರಿಗೆ ದಕ್ಕಿದ್ದು ಮಾತ್ರ ಕೇವಲ 684 ಮತಗಳು. ಇದು ನೋಟಾ ಮತಗಳಿಗಿಂತಲೂ ಕಡಿಮೆಯಾಗಿದೆ.
- ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ-ನೂತನ ಸದಸ್ಯರ ಸೇರ್ಪಡೆ – ಎಸ್ ಎಲ್ ವಿ ಬುಕ್ ಹೌಸ್ ವತಿಯಿಂದ ಸದಸ್ಯರಿಗೆ ಡೈರಿ ವಿತರಣೆ
- 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ; ನ್ಯಾಯಾಂಗ ಬಂಧನಕ್ಕೆ ಆದೇಶ
- ಪುತ್ತೂರು ವಕೀಲರ ಸಂಘದ ಚುನಾವಣೆ: ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕೋಶಾಧಿಕಾರಿಯಾಗಿ ಭಾರತಿ ಎ. ಆಯ್ಕೆ
- ಕೆಪಿಎಸ್ಸಿಯಲ್ಲಿ ಡೀಲ್ – 80 ಲಕ್ಷಕ್ಕೆ ಪಶುವೈದ್ಯಾಧಿಕಾರಿ ಹುದ್ದೆ ಸೇಲ್!
- ಫುಟ್ಪಾತ್ನಲ್ಲಿ ವಾಹನ ಚಲಾಯಿಸುವವರಿಗೆ ದಂಡದ ಮೊತ್ತ 5 ಸಾವಿರ ರೂ.ಗೆ ಹೆಚ್ಚಿಸಿ : ಸಾರಿಗೆ ಸಚಿವರಿಗೆ ಕೃಷ್ಣಬೈರೇಗೌಡ ಪತ್ರ
- Advertisement -








