Sunday, June 7, 2026
spot_imgspot_img
spot_imgspot_img

ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಗಳ ನಡುವೆ ಪರಸ್ಪರ ಹೊಡೆದಾಟ..!

- Advertisement -
- Advertisement -

ಪುತ್ತೂರು: ಕ್ಷುಲ್ಲಕ ಕಾರಣಕ್ಕಾಗಿ ಕಾಲೇಜು ವಿದ್ಯಾರ್ಥಿಗಳ ಗುಂಪಿನ ಮಧ್ಯೆ ಜಗಳ ನಡೆದ ಘಟನೆ ಜೂ.8 ರಂದು ಪುತ್ತೂರಿನ ಖಾಸಗಿ ಕಾಲೇಜಿನ ಬಳಿ ನಡೆದಿದೆ.

ಪುತ್ತೂರಿನ ಖಾಸಗಿ ಕಾಲೇಜಿನ ಡಿಪ್ಲೋಮ ಮತ್ತು ಪದವಿ ವಿದ್ಯಾರ್ಥಿಗಳ ಗುಂಪಿನ ಮಧ್ಯೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆದಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.

ಹುಡುಗಿಯ ವಿಚಾರವಾಗಿ ಘಟನೆ ನಡೆದಿದೆ ಎಂದು ಕೆಲವರು ಹೇಳುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement -

Related news

error: Content is protected !!