Sunday, May 19, 2024
spot_imgspot_img
spot_imgspot_img

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಬಟ್ಟೆ ಎಗರಿಸಿದ ಖತರ್ನಾಕ್‌ ಲೇಡಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌

- Advertisement -G L Acharya panikkar
- Advertisement -

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯೋರ್ವರು ಬಟ್ಟೆ ಮಳಿಗೆಯಿಂದ ಸಿಬ್ಬಂದಿಗಳ ಕಣ್ಣು ತಪ್ಪಿಸಿ ಬಟ್ಟೆಯನ್ನು ಚೀಲಕ್ಕೆ ತುಂಬಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದೆ.

ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮಳಿಗೆಯಲ್ಲಿ ಈ ಘಟನೆ ನಡೆದಿದ್ದು, ಖತರ್ನಾಕ್ ಬಟ್ಟೆ ಕಳ್ಳಿಯ ಕಳ್ಳತನ ಕೃತ್ಯ ಹಾಗೂ ಕಳ್ಳತನ ನಡೆಸಿ ಹೊರ ಹೋಗುವ ದೃಶ್ಯ ಮಳಿಗೆಯಲ್ಲಿ ಹಾಕಲಾಗಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಾದ ವಿಡಿಯೋ ಭಾರೀ ವೈರಲ್ ಆಗುತ್ತಿದೆ.

- Advertisement -

Related news

error: Content is protected !!