Tuesday, April 30, 2024
spot_imgspot_img
spot_imgspot_img

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ; ಪ್ರಯಾಣಿಕರು ಅಪಾಯದಿಂದ ಪಾರು

- Advertisement -G L Acharya panikkar
- Advertisement -

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿ 275ರ ಸಂಟ್ಯಾರ್ ಸೇತುವೆ ಬಳಿ ನಡೆದಿದೆ.

ಮಧ್ಯಾಹ್ನ ಬೀಸಿದ ಗಾಳಿಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಮುರಿದು ಬಿದ್ದಿದೆ. ಘಟನೆಯಿಂದಾಗಿ ಕಾರು ಭಾಗಶಃ ಜಖಂಗೊಂಡಿದ್ದು ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!