Friday, April 26, 2024
spot_imgspot_img
spot_imgspot_img

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ

- Advertisement -G L Acharya panikkar
- Advertisement -

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಡೆ ಬರುತ್ತಿದ್ದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಬೊಳುವಾರಿನಲ್ಲಿ ಪಲ್ಟಿಯಾಗಿದೆ.

ಬೈಕೊಂದಕ್ಕೆ ಆಗುವ ಅಪಘಾತವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರ ಣ ತಪ್ಪಿದ ರಿಕ್ಷಾ ಪಲ್ಟಿಯಾಗಿದೆ. ಘಟನೆಯಿಂದಾಗಿ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದೆ.

- Advertisement -

Related news

error: Content is protected !!