Thursday, May 2, 2024
spot_imgspot_img
spot_imgspot_img

ಪುತ್ತೂರು: ತಿಂಗಳಾಡಿ ಗಾಂಧಿ ನಗರದ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಆಶಾತಿಮ್ಮಪ್ಪ ಗೌಡ ಭೇಟಿ

- Advertisement -G L Acharya panikkar
- Advertisement -

ಪುತ್ತೂರು: ತಿಂಗಳಾಡಿ ಗಾಂಧಿ ನಗರದಲ್ಲಿರುವ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಿಂಗಳಾಡಿ ಪ್ರದೇಶದಲ್ಲಿ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ಕಾರ್ಯಕರ್ತರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

- Advertisement -

Related news

error: Content is protected !!