Tuesday, June 23, 2026
spot_imgspot_img
spot_imgspot_img

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ; ಬೈಕ್ ಸವಾರ ಗಂಭೀರ

- Advertisement -
- Advertisement -

ಪುತ್ತೂರು: ಆಕ್ಟಿವಾ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಅ.29 ರಂದು ರಾತ್ರಿ ಪುತ್ತೂರಿನ ಬೊಳ್ವಾರಿನಲ್ಲಿ ನಡೆದಿದೆ.

ಆಕ್ಟಿವಾ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಿಂದಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಹಾರಾಡಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

- Advertisement -

Related news

error: Content is protected !!